ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ನಿರ್ದೇಶನದಂತೆ ದಾಳಿಯಲ್ಲಿ ಮಂಗಳೂರು ಉಪವಿಭಾಗ 1ರ ಉಪ ಅಧೀಕ್ಷಕಿ ಗಾಯತ್ರಿ ಸಿ.ಎಚ್ ಅವರ ನೇತೃತ್ವದಲ್ಲಿ ಅಬಕಾರಿ ನಿರೀಕ್ಷಕರಾದ ಚೇತನ್ ಕುಮಾರ್, ಪ್ರತಿಭಾ, ಮಿಲ್ಲರ್ ಜಾನ್ಸನ್ ಡಿಸೋಜ, ಕಮಲ, ದತ್ತಗುರು, ಉಪನಿರೀಕ್ಷಕರಾದ ರಜಾಕ್, ಜಯಪ್ಪ ಹಾಗೂ ಪೇದೆಗಳಾದ ಸಂದೀಪ್, ಸಂಧ್ಯಾ, ಶಿವಲಿಂಗಪ್ಪ, ಆನಂದ್, ಮಂಜಪ್ಪ, ದೇವರಾಜ್ ಪಾಲ್ಗೊಂಡಿದ್ದರು.