ಧರ್ಮಪ್ರಾಂತ್ಯದ ಹಿರಿಯಗುರು ಮೊನ್ಸಿಂಜೊರ್ ಧರ್ಮಗುರು ಮ್ಯಾಕ್ಸಿಂ ಎಲ್. ನೊರೊನ್ಹಾ, ಸಾರ್ವಜನಿಕ ಸಂಪರ್ಕಾಧಿಕಾರಿ ರೋಯ್ ಕ್ಯಾಸ್ತಲಿನೊ, ಕಾರಿಸ್ಮಾತಿಕ್ ಸರ್ವಿಸ್ ಕಮ್ಯುನಿಯನ್ ನ ನಿರ್ದೇಶಕ ಕ್ಲಿಫರ್ಡ್ ಫೆನಾರ್ಂಡಿಸ್, ಸಂಯೋಜಕ ಡೋಲ್ಫಿ ಲೋಬೊ, ಬೈಬಲ್ ಆಯೋಗದ ಕಾರ್ಯದರ್ಶಿ ವಿನ್ಸೆಂಟ್ ಸಿಕ್ವೇರಾ, ಮಂಗಳ ಜ್ಯೋತಿ ಸಂಸ್ಥೆಯ ನಿರ್ದೇಶಕ ರೋಹಿತ್ ಡಿಕೋಸ್ತಾ, ಮಾಧ್ಯಮ ಸಂಯೋಜಕ ಎಲಿಯಾಸ್ ಫೆನಾರ್ಂಡಿಸ್ ಮತ್ತಿತರರು ಇದ್ದರು.