ಡಿ.31ರೊಳಗೆ ಕಸಮುಕ್ತ ಗ್ರಾಮ : ಒಳಮೊಗ್ರು ಗ್ರಾಮ ಪಂಚಾಯಿತಿಯಲ್ಲಿ ಸಂಕಲ್ಪ ಘೋಷಣೆ

‘ಕಸ ಮುಕ್ತ ಮನೆ ಸ್ವಯಂ ಘೋಷಣಾ ಪತ್ರ’ವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಮತ್ತು ಪಿಟಿಒ ಸುರೇಶ್ ಜನಶಿಕ್ಷಣ ಟ್ರಸ್ಟ್‌ನ ನಿರ್ದೇಶಕರಾದ ಜಿಲ್ಲಾ ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿ ಅವರಿಗೆ ಹಸ್ತಾಂತರಿಸಿದರು.
‘ಕಸ ಮುಕ್ತ ಮನೆ ಸ್ವಯಂ ಘೋಷಣಾ ಪತ್ರ’ವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಮತ್ತು ಪಿಟಿಒ ಸುರೇಶ್ ಜನಶಿಕ್ಷಣ ಟ್ರಸ್ಟ್‌ನ ನಿರ್ದೇಶಕರಾದ ಜಿಲ್ಲಾ ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿ ಅವರಿಗೆ ಹಸ್ತಾಂತರಿಸಿದರು.
Published on

ಪ್ರತಿ ಮನೆಯಿಂದಲೂ ಸ್ವಚ್ಛ ಮನೆ ಸ್ವಯಂ ಘೋಷಣಾ ಪತ್ರವನ್ನು ಪಡೆದುಕೊಳ್ಳುವ ಮೂಲಕ ಗ್ರಾಮವನ್ನು ಕಸ ಮುಕ್ತ, ನಶೆ ಮುಕ್ತ, ಹಿಂಸಾಮುಕ್ತ ಗ್ರಾಮವನ್ನಾಗಿ ಮಾಡುವಲ್ಲಿ ಪ್ರಯತ್ನ ಮಾಡುತ್ತೇವೆ.

ಸ್ವಚ್ಛತೆ ಎಂಬುದು ನಮ್ಮ ಮನಸ್ಸಿಗೆ ಬಂದರೆ ಮಾತ್ರ ನಮ್ಮಲ್ಲಿ ಸ್ವಚ್ಛತೆ ಜಾಗತವಾಗುತ್ತದೆ. ಕಸ ಮುಕ್ತ ಮನೆ, ಕಸ ಮುಕ್ತ ಗ್ರಾಮ ನಿರ್ಮಾಣ ಎಂಬುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net