ಸರ್ಕಾರದಿಂದ ಪಡಿತರ ಕಿಟ್‌ಗಳ ವಿತರಣೆ ಮುಂದಿನ ದಿನಗಳಲ್ಲಿ ನಡೆಯಲಿದೆ. ಈ ಕಿಟ್‌ಗಳು ಬರುವ ಮೊದಲು ಆಯಾಯ ಭಾಗದ ಸದಸ್ಯರ ಗಮನಕ್ಕೆ ತಂದು, ವಿತರಣೆ ಕಾರ್ಯಕ್ರಮ ಮಾಡುವ ಉದ್ದೇಶವಿದೆ. ಇಲಾಖೆ ಇದರ ಬಗ್ಗೆ ಗಮನ ಹರಿಸಬೇಕು.