ಕೇಂದ್ರ ಸಂಘಟನಾ ಸಮಿತಿ ರಕ್ಷಣಾಧಿಕಾರಿ ಜ್ಞಾನ ತೀರ್ಥ ಸಾಮೀಜಿ, ಪ್ರಧಾನ ಸಂಚಾಲಕ ಪಿ.ವಿ. ಮೋಹನ್, ಗೌರವ ಉಪಾಧ್ಯಕ್ಷರಾದ ಜೈರಾಜ್ ಸೋಮಸುಂದರಂ, ನವೀನ್‌ಚಂದ್ರ ಡಿ. ಸುವರ್ಣ, ಸೂರ್ಯಕಾಂತ್ ಜೆ. ಸುವರ್ಣ, ಗೌರವ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಆರ್.ಪದ್ಮರಾಜ್, ಸದಾಶಿವ ಉಳ್ಳಾಲ್, ನವೀನ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.