ಆರ್‌ಎಸ್‌ಎಸ್ ಶತಮಾನೋತ್ಸವದ ಅಂಗವಾಗಿ ವಿಶ್ವದಾದ್ಯಂತ ಹಮ್ಮಿಕೊಳ್ಳಲಾಗಿರುವ ಹಿಂದೂ ಸಂಗಮ ಕಾರ್ಯಕ್ರಮದ ಭಾಗವಾಗಿ ಮೂಡುಬಿದಿರೆ ನಗರದ ವತಿಯಿಂದ ಜ.25ರಂದು ಆಯೋಜಿಸಲಾಗಿರುವ ಬೃಹತ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕೋಟೆಬಾಗಿಲು ಶ್ರೀ ವೀರ ಮಾರುತಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿ ಮಾತನಾಡಿದರು.