ಸಮಾರೋಪದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೋ ಮುಖ್ಯ ಅತಿಥಿಯಾಗಿದ್ದರು. ಮೂಲ್ಕಿ ನಗರ ಪಂಚಾಯಿತಿ ಮಾಜಿ ಅಧ್ಯಕ್ಷ ಸುನೀಲ್ ಆಳ್ವ, ಸತೀಶ್ ಅಂಚನ್, ಸುಭಾಷ್ ಶೆಟ್ಟಿ, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಕಾರ್ನಾಡು ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡಾ.ವಾಸುದೇವ ಬೆಳ್ಳೆ, ಉಪನ್ಯಾಸಕ ಡಾ.ಶಿವರಾಜ್, ಮೂಲ್ಕಿ ವಿಜಯ ಪ.ಪೂ. ಕಾಲೇಜು ಪ್ರಾಂಶುಪಾಲ ಪ್ರೊ.ಅರುಣ್ ಕುಮಾರ್, ಮೂಲ್ಕಿ ಬಿಲ್ಲವ ಸಂಘದ ಕಟ್ಟಡ ಸಮಿತಿ ಅಧ್ಯಕ್ಷ ಗೋಪಿನಾಥ ಪಡಂಗ, ರಮಾನಾಥ ಪೈ ಎಸ್ವಿಟಿ, ಸಾಮಾಜಿಕ ಕಾರ್ಯಕರ್ತ ಶರತ್ ಕಾರ್ನಾಡ್, ಸುಕುಮಾರ್ ಎನ್‌ಎಂಪಿಟಿ, ನಿವೃತ್ತ ಬ್ಯಾಂಕ್ ಅಧಿಕಾರಿ ಮಾಧವ, ತಾರಾನಾಥ ಅಂಗಾರಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು.