ದ.ಕ. ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್, ಅಲ್‌ಬಿರ್ರ್ ಶಾಲೆಗಳ ಜನರಲ್ ಕನ್ವೀನರ್ ಶೈಖುನಾ ಉಮರ್ ಫೈಝಿ ಮುಕ್ಕಂ, ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಶೈಖುನಾ ಅಬ್ದುಲ್ ಖಾದರ್ ಅಲ್ ಖಾಸಿಮಿ ಬಂಬ್ರಾಣ, ಶೈಖುನಾ ಉಸ್ಮಾನುಲ್ ಫೈಝಿ ತೋಡಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ, ಸಂಸ್ಥೆ ಗೌರವಾಧ್ಯಕ್ಷರಾದ ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ಬೆಳ್ತಂಗಡಿ, ಮತ್ತಿತರರು ಉಪಸ್ಥಿತರಿದ್ದರು.