ವ್ಯಕ್ತಿಯನ್ನು ಶಕ್ತಿಯನ್ನಾಗಿಸುವಲ್ಲಿ ಯೋಜನೆ ಸಹಕಾರಿ : ಶಿಧರ್ ಅಭಿಪ್ರಾಯ

ಬೆಳ್ಳಿಪ್ಪಾಡಿ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯಲ್ಲಿ ನಡೆದ ಬೆಳ್ಳಿಪ್ಪಾಡಿ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವವನ್ನು ಕೃಷಿಕ ಪದ್ಮನಾಭ ಶೆಟ್ಟಿ ರೆಂಜಾಜೆ ಉದ್ಘಾಟಿಸಿದರು.
ಬೆಳ್ಳಿಪ್ಪಾಡಿ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯಲ್ಲಿ ನಡೆದ ಬೆಳ್ಳಿಪ್ಪಾಡಿ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವವನ್ನು ಕೃಷಿಕ ಪದ್ಮನಾಭ ಶೆಟ್ಟಿ ರೆಂಜಾಜೆ ಉದ್ಘಾಟಿಸಿದರು.
Published on
ಕೃಷಿಕ ಪದ್ಮನಾಭ ಶೆಟ್ಟಿ ರೆಂಜಾಜೆ ಕಾರ್ಯಕ್ರಮ ಉದ್ಘಾಟಿಸಿದರು. ಜ್ಞಾನವಿಕಾಸ ಕೇಂದ್ರದ ಸದಸ್ಯೆ ಯಶೋದಾ ಅಧ್ಯಕ್ಷತೆ ವಹಿಸಿದ್ದರು. ಜ್ಞಾನವಿಕಾಸ ಕೇಂದ್ರ ಸದಸ್ಯೆ ಜಲಜಾಕ್ಷಿ ಅನಿಸಿಕೆ ವ್ಯಕ್ತಪಡಿಸಿದರು. ಜ್ಞಾನವಿಕಾಸದ ಸದಸ್ಯರಿಗೆ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net