ಅಸ್ಪಶ್ಯತೆ ವಿರುದ್ಧ ಬದುಕಿನುದ್ದಕ್ಕೂ ಹೋರಾಡಿದವರು : ಮುನಿರಾಜ ರೆಂಜಾಳ ಸ್ಮರಣೆ

 ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಣ ದಿನ ಕಾರ್ಯಕ್ರಮ ಸಾಹಿತಿ ಮುನಿರಾಜ ರೆಂಜಾಳ ಉದ್ಘಾಟಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಣ ದಿನ ಕಾರ್ಯಕ್ರಮ ಸಾಹಿತಿ ಮುನಿರಾಜ ರೆಂಜಾಳ ಉದ್ಘಾಟಿಸಿದರು.
Published on

ಅಂಬೇಡ್ಕರ್ ಅವರ ಮೌಲ್ಯಗಳು ನಮ್ಮ ಬದುಕಿಗೆ ಸ್ಫೂರ್ತಿ. ಅಸ್ಪಶ್ಯತೆಯ ವಿರುದ್ಧ ಹೋರಾಡಿ ಸಮಾನತೆಯ ಸಮಾಜಕ್ಕಾಗಿ ಜೀವನ ಮುಡಿಪಾಗಿಟ್ಡಿದ್ದ ಅವರು ದೇಶ ಅಭಿವೃದ್ಧಿ ಆಗಬೇಕಾದರೆ ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಲೇಬೇಕು ಎಂದಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net