ಚಿತ್ರದುರ್ಗ ಸಂಸದ ಚಂದ್ರಪ್ಪ, ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು, ಕುಕ್ಕಾಜೆ ಶ್ರೀಕೃಷ್ಣ ಗುರೂಜಿ, ಪ್ರಮುಖರಾದ ಎಂ.ಎಸ್.ಮಹಮ್ಮದ್, ಗೋಪಾಲಕೃಷ್ಣ ನಾಯಕ್ ಕಕ್ವೆ, ಶ್ರೀಧರ್ ಬಾಳೆಕಲ್ಲು, ವಿಷ್ಣು ಕುಮಾರ್, ಜಯರಾಮ್ ಬಲ್ಲಾಳ್, ಕೃಷ್ಣ ಪೂಜಾರಿ, ಗಣೇಶ್ ಭಟ್ ದೇಲಂತಮಜಲು, ವಿಷ್ಣು ಕನ್ನಡಗುಳಿ, ರಾಮಕೃಷ್ಣ ಅಡ್ಯಂತಾಯ, ಕರೀಂ ಕುದ್ದುಪದವು, ಎಲ್ಯಣ್ಣ ಪೂಜಾರಿ, ರಾಜೇಂದ್ರ ರೈ ಮತ್ತಿತರರು ಇದ್ದರು.