ಅರ್ಹರ ನೇಮಕದಿಂದ ಉದ್ಯಮ ಯಶಸ್ವಿ : ಅಭಿಜಿತ್ ಎಂ. ಅಭಿಪ್ರಾಯ

 ಮೂಡುಬಿದಿರೆ ಕೋ-ಆಪರೇಟಿವ್ ಸರ್ವೀಸ್ ಸೊಸೈಟಿಯ ಕಲ್ಪವೃಕ್ಷ ಸಭಾಭವನದಲ್ಲಿ ನಡೆದ ಸಹಕಾರಿ ಸಪ್ತಾಹ ಸಂಭ್ರಮದಲ್ಲಿ ಅಭಿಜಿತ್ ಎಂ. ಅವರಿಗೆ ‘ಸಮಗ್ರ ಸಾಧಕ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
ಮೂಡುಬಿದಿರೆ ಕೋ-ಆಪರೇಟಿವ್ ಸರ್ವೀಸ್ ಸೊಸೈಟಿಯ ಕಲ್ಪವೃಕ್ಷ ಸಭಾಭವನದಲ್ಲಿ ನಡೆದ ಸಹಕಾರಿ ಸಪ್ತಾಹ ಸಂಭ್ರಮದಲ್ಲಿ ಅಭಿಜಿತ್ ಎಂ. ಅವರಿಗೆ ‘ಸಮಗ್ರ ಸಾಧಕ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
Published on
ಸೊಸೈಟಿಯ ವಿಶೇಷ ಕರ್ತವ್ಯಾಧಿಕಾರಿ ಚಂದ್ರಶೇಖರ್ ಎಂ. ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಗೌರವ ಪುರಸ್ಕೃತರ ವಿವರವನ್ನು ಮಂಜುನಾಥ್ ಅಂಚನ್ ನೀಡಿದರು. ಸಂತೋಷ್ ನಾಯಕ್ ವಂದಿಸಿದರು. ಗಣೇಶ್ ಕಾಮತ್ ಎಂ. ಮತ್ತು ಚೇತನಾ ರಾಜೇಂದ್ರ ಹೆಗ್ಡೆ ನಿರೂಪಿಸಿದರು.

ವಿವಿಧ ಕಾಲೇಜುಗಳಿಗೆ ಆರ್ಥಿಕ ನೆರವು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net