ಪವರ್ ಪಾಯಿಂಟ್ ಪ್ರೆಸಂಟೇಶನ್ MEDICAL COLLEGE

ಜಯದೇವ, ಕಿದ್ವಾಯಿ, ನಿಮ್ಹಾನ್ಸ್ ಘಟಕ ಸ್ಥಾಪನೆ
ಪವರ್ ಪಾಯಿಂಟ್ ಪ್ರೆಸಂಟೇಶನ್
ಪವರ್ ಪಾಯಿಂಟ್ ಪ್ರೆಸಂಟೇಶನ್medical collage
Published on: 

ಪುತ್ತೂರು: ಜಯದೇವ, ಕಿದ್ವಾಯಿ, ನಿಮ್ಹಾನ್ಸ್ ಆಸ್ಪತ್ರೆಗಳ ಘಟಕಗಳನ್ನು ಪುತ್ತೂರಿನಲ್ಲಿ ಸ್ಥಾಪಿಸುವ ಸಂಬಂಧ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಹಾಗೂ ಸಮಾನಮನಸ್ಕ ಸಂಘಟನೆಗಳ ವತಿಯಿಂದ ಮಂಜಲ್ಪಡ್ಪು ಸುದಾನ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ಸೋಮವಾರ ಪವರ್ ಪಾಯಿಂಟ್ ಪ್ರೆಸಂಟೇಶನ್ ನಡೆಯಿತು.

ಅಮರಿಕದಲ್ಲಿ ತಜ್ಞವೈದ್ಯರಾಗಿರುವ ಡಾ.ಸಂದೀಪ್ ನಾಯಕ್ ಸಾಮೆತ್ತಡ್ಕ ಪವರ್ ಪಾಯಿಂಟ್ ಪ್ರೆಸಂಟೇಶನ್ ಮಂಡಿಸದರು.

ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ಗೌರವಾಧ್ಯಕ್ಷ ಅಣ್ಣಾ ವಿನಯಚಂದ್ರ, ಉಪಾಧ್ಯಕ್ಷ ವಿಶ್ವಪ್ರಸಾದ್ ಸೇಡಿಯಾಪು, ಪ್ರಧಾನ ಕಾರ್ಯದರ್ಶಿ ಝೇವಿಯರ್ ಡಿಸೋಜ, ಸಂಚಾಲಕ ಅಮಳ ರಾಮಚಂದ್ರ, ಸಾಮಾಜಿಕ ಹೋರಾಟಗಾರರಾದ ಕೆ.ದಿನೇಶ್ ಭಟ್, ಸಂಜೀವ ಕಬಕ, ರಾಜೇಶ್ ಕೃಷ್ಣಪ್ರಸಾದ್, ವೆಂಕಟ್ರಮಣ ಪುಣಚ, ಸ್ವರ್ಣಾ ಭಟ್, ರಘು ಹಾಲ್ಕೆಕೆ, ದಿನೇಶ್ ಹೆಗ್ಡೆ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net