ನಿಡ್ಡೋಡಿ ಶ್ರೀ ದುರ್ಗಾದೇವಿ ವಿದ್ಯಾಸಂಸ್ಥೆಯಲ್ಲಿ ವಾಲಿಬಾಲ್ ಪಂದ್ಯಾಟ

ನಿಡ್ಡೋಡಿ ಶ್ರೀ ದುರ್ಗಾದೇವಿ ವಿದ್ಯಾಸಂಸ್ಥೆಯಲ್ಲಿ ವಾಲಿಬಾಲ್ ಪಂದ್ಯಾಟವನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.
ನಿಡ್ಡೋಡಿ ಶ್ರೀ ದುರ್ಗಾದೇವಿ ವಿದ್ಯಾಸಂಸ್ಥೆಯಲ್ಲಿ ವಾಲಿಬಾಲ್ ಪಂದ್ಯಾಟವನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.
Published on
ಮೂಡುಬಿದಿರೆ: ನಿಡ್ಡೋಡಿ ಜ್ಞಾನರತ್ನ ಎಜುಕೇಶನ್ ಮತ್ತು ಚಾರಿಟೆಬಲ್ ಟ್ರಸ್ಟ್ ಅಧೀನಕ್ಕೊಳಪಟ್ಟಿರುವ ಶ್ರೀ ದುರ್ಗಾದೇವಿ ವಿದ್ಯಾಸಂಸ್ಥೆಯ ಆಶ್ರಯದಲ್ಲಿ, ದಿ.ಪ್ರವೀಣ್ ಶೆಟ್ಟಿ ಮುದಲಾಡಿಗುತ್ತು ಸ್ಮರಣಾರ್ಥ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕಿಯರ ವಾಲಿಬಾಲ್ ಪಂದ್ಯಾಟ ನಡೆಯಿತು.

ಫಲಿತಾಂಶ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net