ಆರೋಪದ ಬಗ್ಗೆ ಲಿಖಿತ ದೂರು ಬಂದಿಲ್ಲ : ಖಾದರ್‌

ಸ್ಪೀಕರ್‌ ಯು.ಟಿ. ಖಾದರ್‌
ಸ್ಪೀಕರ್‌ ಯು.ಟಿ. ಖಾದರ್‌
Published on

ಮಂಗಳೂರು: ತನ್ನ ವಿರುದ್ಧ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಡಿರುವ ಆರೋಪಗಳಿಗೆ ಉತ್ತರಿಸಿದ ವಿಧಾನಸಭೆ ಸ್ಪೀಕರ್‌ ಯು.ಟಿ. ಖಾದರ್‌, ಸತ್ಯ ಯಾವಾಗಲೂ ದಾಖಲೆಯಲ್ಲಿ ಇರುತ್ತದೆ. ಆರೋಪ ಮಾಡಿದವರು ಇದುವರೆಗೂ ಲಿಖಿತವಾಗಿ ದೂರು ನೀಡಿಲ್ಲ. ಹಾಗಾಗಿ ಅದು ಚರ್ಚೆಯ ವಿಷಯ ಅಲ್ಲ ಎಂದು ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಪ ಮಾಡಿದವರು ಲಿಖಿತವಾಗಿ ನೀಡಲಿ ಎಂದು ಹಿಂದೆಯೇ ಹೇಳಿದ್ದೆ. ಲಿಖಿತ ರೂಪದಲ್ಲಿ ಕೊಡದಿದ್ದರೆ ಅದರ ಬಗ್ಗೆ ಚರ್ಚೆ ಮಾಡಲು ಆಗಲ್ಲ ಎಂದರು.

ಬಾಲ್‌ ಬಂದಾಗ ಬ್ಯಾಟಿಂಗ್‌:

ಬೆಂಗಳೂರು ವಿಧಾನಸೌಧ ಆವರಣದಲ್ಲಿ 52 ಬೀದಿ ನಾಯಿಗಳನ್ನು ಗುರುತಿಸಲಾಗಿದ್ದು, ಅವುಗಳಿಗೆ ಪ್ರತ್ಯೇಕ ಊಟ- ವಸತಿಗೆ ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಜಿಲ್ಲೆಯಲ್ಲಿಯೂ ಇಲ್ಲಿನ ಪರಿಸ್ಥಿತಿಗೆ ಅನುಗುಣವಾಗಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಚರ್ಚೆ ನಡೆಸಲಾಗಿದೆ. ಅದಕ್ಕೆ ವ್ಯವಸ್ಥಿತವಾಗಿ ನಿಯಮ ಮಾಡಬೇಕಿದೆ ಎಂದರು.

ಬೆಳಗಾವಿ ಅಧಿವೇಶನ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net