ಎನ್‌ಟಿಯು ಕಾಸರಗೋಡು ಜಿಲ್ಲಾ ಸಮ್ಮೇಳನವನ್ನು ರಾಜ್ಯ ಸಮಿತಿ ಕಾರ್ಯದರ್ಶಿ ಹರಿ ಆರ್.ವಿಶ್ವನಾಥ್ ಉದ್ಘಾಟಿಸಿದರು. ಪ್ರಮುಖರಾದ ಟಿ.ಕೃಷ್ಣನ್, ಕೆ.ಪ್ರಭಾಕರನ್ ನಾಯರ್, ಪುಷ್ಪಾ ಗೋಪಾಲನ್, ಪಿ.ಉಪೇಂದ್ರನ್ ಮತ್ತಿತರರು ಉಪಸ್ಥಿತರಿದ್ದರು.
2009ರ ಶಿಕ್ಷಣ ಹಕ್ಕು ಕಾಯ್ದೆ ಪ್ರಕಾರ ಭಾರತದಲ್ಲಿ 2019ರಲ್ಲಿ ಕೇಂದ್ರದ ಅಂದಿನ ಯುಪಿಎ ಸರ್ಕಾರ ಟಿಇಟಿ ಕಾನೂನನ್ನು ಅಂದಿನ ಯುಪಿಎ ಸರ್ಕಾರ ಪರಿಚಯಿಸಿದೆ. 2019 ಆಗಸ್ಟ್ 23ರಂದು ಹೊರಡಿಸಲಾದ ಅಧಿಸೂಚನೆ ಪ್ರಕಾರ, 1ರಿಂದ 8ನೇ ತರಗತಿಗಳಲ್ಲಿ ಬೋಧಿಸುವ ಶಿಕ್ಷಕರು ಟಿಇಟಿ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ.