ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಪ್ರಧಾನ ಅರ್ಚಕ ಗಣೇಶ್ ಭಟ್, ದೇರಳಕಟ್ಟೆ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲಾ ಸಂಚಾಲಕ ರವೀಂದ್ರ ಶೆಟ್ಟಿ ಉಳಿದೊಟ್ಟು, ಮೆಸ್ಕಾಂನ ಕಿರಿಯ ಅಭಿಯಂತರ ನಿತೇಶ್ ಹೊಸಗದ್ದೆ, ಆಂಬುಲೆನ್ಸ್ ಸೇವಾಕರ್ತ ನಿತ್ಯಾನಂದ ಶೆಟ್ಟಿ ಮೂಡುಗೆರೆಗುತ್ತು, ಉದ್ಯಮಿಗಳಾದ ಪ್ರಕಾಶ್, ವಿವೇಕಾನಂದ ಸನಿಲ್, ವಿಎಚ್‌ಪಿ ಮುಖಂಡ ಪ್ರವೀಣ್ ಕುತ್ತಾರ್, ಬಿಜೆಪಿ ಮಹಿಳಾ ಮೋರ್ಚಾ ಮಾಜಿ ಜಿಲ್ಲಾಧ್ಯಕ್ಷೆ ಧನಲಕ್ಷ್ಮೀ ಗಟ್ಟಿ, ದಿವ್ಯಜ್ಯೋತಿ ಕ್ರಿಕೆಟರ್ಸ್ ಗೌರವಾಧ್ಯಕ್ಷ ಅಶೋಕ್ ಅಮೀನ್, ಲೋಲಾಕ್ಷ ಪಂಡಿತೌಸ್, ಮಹಿಳಾ ವಿಭಾಗ ಅಧ್ಯಕ್ಷೆ ರಮಣಿ ಶೆಟ್ಟಿ, ಶ್ರೀ ಕೊರಗಜ್ಜ ಕ್ಷೇತ್ರದ ಮೊಕ್ತೇಸರ ದೇವಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.