ಡಾ.ಅನಂತ ಭಟ್, ಪಂಚಾಯಿತಿ ಉಪಾಧ್ಯಕ್ಷೆ ಇಂದಿರಾ, ಸದಸ್ಯರಾದ ಸುಭಾಷಿಣಿ ಗೌಡ, ಹರೀಶ್ ಮೊದಲಾದವರಿದ್ದರು. ಶಿಕ್ಷಕಿ ಜ್ಯೋತಿ ಸ್ವಾಗತಿಸಿದರು. ಉಪಪ್ರಾಂಶುಪಾಲೆ ಈಶ್ವರಿ ಕೆ. ವರದಿ ವಾಚಿಸಿದರು. ಶಿಕ್ಷಕಿಯರಾದ ಆಶಾಲತಾ ಮತ್ತು ರಮ್ಯಾ ನಿರೂಪಿಸಿದರು. ಶಿಕ್ಷಕ ದಿನೇಶ್ ವಂದಿಸಿದರು..ಸಾಧಕರಿಗೆ ಸನ್ಮಾನ