ಸೆನ್ ಪೊಲೀಸ್ ಎಸಿಪಿ ಮತ್ತು ಮಂಗಳೂರು ನಗರ ದಕ್ಷಿಣ ವಿಭಾಗದ ಎಸಿಪಿ ನೇತೃತ್ವದಲ್ಲಿ ಪರೀಕ್ಷೆಗಳನ್ನು ನಡೆಸಲಾಯಿತು. ಕಾಲೇಜು ಬಸ್ಸುಗಳನ್ನು ನಿಲ್ಲಿಸಿ, ಬಸ್ಸಿನಲ್ಲಿಯೇ ತಪಾಸಣೆ ಕೈಗೊಳ್ಳಲಾಯಿತು. ಕೊಣಾಜೆ ಠಾಣಾ ವ್ಯಾಪ್ತಿಯ ಒಂದೇ ಖಾಸಗಿ ಕಾಲೇಜಿನ ಎರಡು ಬಸ್ಸುಗಳನ್ನು ನಿಲ್ಲಿಸಿ 87 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ಎಲ್ಲರಲ್ಲೂ ನೆಗೆಟಿವ್ ವರದಿ ಬಂದಿದೆ. ಉಳಿದಂತೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ 103 ಮಂದಿಯನ್ನು ತಪಾಸಣೆಗೆ ಒಳಪಡಿಸಿದ್ದು, ನೆಗೆಟಿವ್ ಬಂದಿದೆ.