ಕಾಸರಗೋಡು ಎಎಸ್ಪಿ ಡಾ.ನಂದಗೋಪನ್ ಎಂ., ಕಾಞಂಗಾಡು ಡಿವೈಎಸ್ಪಿ ಸುರೇಶ್ ಬಾಬು, ಹೊಸದುರ್ಗ ಇನ್‌ಸ್ಪೆಕ್ಟರ್ ಅನೂಪ್ ಕುಮಾರ್ ಇ., ಚಂದೇರ ಠಾಣೆ ಇನ್‌ಸ್ಪೆಕ್ಟರ್ ಪ್ರಶಾಂತ್ ಎಂ., ನೀಲೇಶ್ವರ ಠಾಣೆ ಇನ್‌ಸ್ಪೆಕ್ಟರ್ ನಿಬಿನ್ ಜಾಯ್ ಮತ್ತು ಜಿಲ್ಲೆಯ ಇತರ ಪೊಲೀಸ್ ಅಧಿಕಾರಿಗಳು, ಕೇರಳ ಸಶಸ್ತ್ರ ಪೊಲೀಸ್ ಪಡೆಯ 4ನೇ ಬೆಟಾಲಿಯನ್ ಪೊಲೀಸ್ ಅಧಿಕಾರಿಗಳು ಸೇರಿ 120 ಪೊಲೀಸ್ ಅಧಿಕಾರಿಗಳು ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.