ತಹಸೀಲ್ದಾರ್ ಮಂಜುಳಾ ಎಂ. ಧ್ವಜಾರೋಹಣ ನೆರವೇರಿಸಿದರು. ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್, ಸುಳ್ಯ ಸುಡಾ ಅಧ್ಯಕ್ಷ ಕೆ.ಎಂ.ಮುಸ್ತಫಾ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಐಎಫ್‌ಎಸ್ ಪ್ರೊಬೆಷನರಿ ಸಂಕೇತ್ ವಿಜಯ್ ಅಧೋ, ಸುಳ್ಯ ನಗರ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ಸುಳ್ಯ ನ.ಪಂ. ಮುಖ್ಯಾಧಿಕಾರಿ ಬಸವರಾಜ್, ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ., ಸುಳ್ಯ ಸರ್ಕಾರಿ ನೌಕರರ ಸಂಘ ಅಧ್ಯಕ್ಷ ಡಾ.ನಿತೀನ್ ಪ್ರಭು ಉಪಸ್ಥಿತರಿದ್ದರು.