

ಮೂಲ್ಕಿ ತಾಲೂಕು ಆಡಳಿತ ಸೌಧ ವೀಕ್ಷಣೆಗೆ ಎರಡು ದಿನಗಳಲ್ಲಿ ಜಿಲ್ಲಾಧಿಕಾರಿಗಳು ಭೇಟಿ ನೀಡಲಿದ್ದಾರೆ. ಜಿಲ್ಲಾಧಿಕಾರಿಗಳಿಗೆ ತಾಲೂಕು ಆಡಳಿತ ಸೌಧದ ಉಳಿದ ಕಾಮಗಾರಿಗಳ ಪೂರ್ತಿಗೊಳಿಸಲು ಅನುದಾನಕ್ಕೆ ಮನವಿ ಸಲ್ಲಿಸಲಾಗುವುದು. ತಾಲೂಕು ವ್ಯಾಪ್ತಿಯಲ್ಲಿ ಸರ್ಕಾರಿ ಜಾಗ ಅತಿಕ್ರಮಣಕ್ಕೆ ಖಾಸಗಿಯವರಿಗೆ ಯಾವುದೇ ಅವಕಾಶ ನೀಡದಂತೆ ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.