ಸರ್ಕಾರದಿಂದಾಗಲಿ ರೈತರಿಗೆ ಧೈರ್ಯ ತುಂಬುವ ಕೆಲಸ : ಸಂಸದ ಕ್ಯಾ.ಬ್ರಿಜೇಶ್ ಚೌಟ ಆಗ್ರಹ

ಕಡಬದಲ್ಲಿ ಹಕ್ಕೋತ್ತಾಯ ಸಭೆಯನ್ನು ಪ್ರಗತಿಪರ ಕೃಷಿಕ ಕೃಷ್ಣ ಭಟ್ ಉದ್ಘಾಟಿಸಿದರು. ಸಂಸದ ಬ್ರಿಜೇಶ್ ಚೌಟ, ಶಾಸಕಿ ಭಾಗೀರಥಿ ಮುರುಳ್ಯ, ಕಿಶೋರ್ ಶಿರಾಡಿ ಮೊದಲಾದವರಿದ್ದರು.
ಕಡಬದಲ್ಲಿ ಹಕ್ಕೋತ್ತಾಯ ಸಭೆಯನ್ನು ಪ್ರಗತಿಪರ ಕೃಷಿಕ ಕೃಷ್ಣ ಭಟ್ ಉದ್ಘಾಟಿಸಿದರು. ಸಂಸದ ಬ್ರಿಜೇಶ್ ಚೌಟ, ಶಾಸಕಿ ಭಾಗೀರಥಿ ಮುರುಳ್ಯ, ಕಿಶೋರ್ ಶಿರಾಡಿ ಮೊದಲಾದವರಿದ್ದರು.
Published on

ಸರ್ಕಾರಕ್ಕೆ ಮನವಿ ಸಲ್ಲಿಕೆ

ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ಎಡವಟ್ಟಿನಿಂದಾಗಿ ರೈತರು ಭಯದ ವಾತಾವರಣದಲ್ಲಿ ಜೀವನ ಸಾಗಿಸುವಂತಾಗಿದೆ. ರೈತರ ಭೂಮಿ ಕಸಿದುಕೊಂಡು ಅರಣ್ಯ ಭೂಮಿ ಹೆಚ್ಚಿಸುವ ಹುನ್ನಾರ ನಡೆಯುತ್ತಿದೆ. ನ್ಯಾಯಯುತ ಜಂಟಿ ಸರ್ವೇಗೆ ಅವಕಾಶ ನೀಡಲಾಗುವುದು. ಮುಂದಿನ ಒಂದು ವರ್ಷದೊಳಗೆ ಈ ಹೋರಾಟಕ್ಕೆ ತಾರ್ಕಿಕ ಅಂತ್ಯ ನೀಡಲಾಗುವುದು. ಇದಕ್ಕೆಲ್ಲ ಪಕ್ಷಾತೀತವಾಗಿ, ಜಾತ್ಯತೀತವಾಗಿ ಎಲ್ಲರೂ ಶಕ್ತಿ ನೀಡಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net