ಆಳ್ವಾಸ್ ಸಂಸ್ಥೆಯಿಂದ ರಾಷ್ಟ್ರ ನಿರ್ಮಾಣ : ಬಾನ್ಸುರಿ ಸ್ವರಾಜ್

ಆಳ್ವಾಸ್ ರೋಸ್ಟ್ರಮ್ ಸ್ಪೀಕರ್ಸ್ ಕ್ಲಬ್ ಕಾರ್ಯಕ್ರಮದಲ್ಲಿ ಸಂಸದೆ ಬಾನ್ಸುರಿ ಸ್ವರಾಜ್ ಅವರನ್ನು ಸನ್ಮಾನಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ರೋಸ್ಟ್ರಮ್ ಸ್ಪೀಕರ್ಸ್ ಕ್ಲಬ್‌ನ ಅಧ್ಯಕ್ಷೆ ಡಾ.ದೀಪಾ ಕೊಠಾರಿ ಉಪಸ್ಥಿತರಿದ್ದರು.

Published on
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಬಾನ್ಸುರಿ ಸ್ವರಾಜ್ ಅವರನ್ನು ಸನ್ಮಾನಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ರೋಸ್ಟ್ರಮ್ ಸ್ಪೀಕರ್ಸ್ ಕ್ಲಬ್‌ನ ಅಧ್ಯಕ್ಷೆ ಡಾ.ದೀಪಾ ಕೊಠಾರಿ, ಆಳ್ವಾಸ್ ಫಾರ್ಮಸಿಯ ಆಡಳಿತಾಧಿಕಾರಿ ಡಾ.ಗ್ರೀಷ್ಮಾ ವಿವೇಕ್ ಆಳ್ವ, ಬಾನ್ಸುರಿ ಸ್ವರಾಜ್ ಅವರ ಸಂಬಂಧಿ ನೀತು ಉಪಸ್ಥಿತರಿದ್ದರು. ರೋಸ್ಟ್ರಮ್ ಸ್ಪೀಕರ್ಸ್ ಕ್ಲಬ್‌ನ ಸದಸ್ಯೆ ನಿಯತಿ ಅಮೀನ್ ನಿರೂಪಿಸಿದರು. ಶ್ರೀಶ್ ಕೊಟೇಗಾರ್ ವಂದಿಸಿದರು.

ಯುವಜನತೆ ಮತದಾನದ ಹಕ್ಕನ್ನು ಜವಾಬ್ದಾರಿಯಿಂದ ಬಳಸಬೇಕು ಹಾಗೂ ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಭವಿಷ್ಯದ ಸಂಸತ್ತು ಹಾಗೂ ವಿಧಾನಸಭೆಗಳು ಯುವಜನರ ಪ್ರತಿಬಿಂಬವಾಗಬೇಕು. ಅವರ ಪ್ರತಿನಿಧಿತ್ವ ಹೆಚ್ಚಾಗಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net