ಮಾನಸಿಕ ಸಮಸ್ಯೆಗಳಿಗೆ ಕ್ರೀಡೆ ಪರಿಹಾರ : ಡಾ.ಸತೀಶ್ಚಂದ್ರ ಎಸ್. ಪ್ರತಿಪಾದನೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್. ಉದ್ಘಾಟಿಸಿದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್. ಉದ್ಘಾಟಿಸಿದರು.
Published on

ಉಜಿರೆ ಎಸ್.ಡಿ.ಎಂ. ಕ್ರೀಡಾ ಸಂಘ ನೂರಾರು ರಾಷ್ಟ್ರೀಯ ಕ್ರೀಡಾಪಟುಗಳನ್ನು ನಾಡಿಗೆ ಕೊಟ್ಟಿದೆ. ವಿದ್ಯಾರ್ಥಿಗಳು ಕ್ರೀಡೆಯನ್ನು ಪಠ್ಯದ ಅವಿಭಾಜ್ಯ ಅಂಗವಾಗಿ ಸ್ವೀಕರಿಸಬೇಕು. ಸೋಲು ಮತ್ತು ಸೋಲಿನಿಂದ ಹೇಗೆ ಹೊರ ಬರುವುದು ಎಂಬ ಛಲವನ್ನು ಕ್ರೀಡೆ ತುಂಬುತ್ತದೆ. ಪ್ರತಿನಿತ್ಯ ಕ್ರೀಡೆಯಲ್ಲಿ ನಿರತರಾಗಿರುವುದರಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಳ್ಳಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net