ಎಸ್‌ಡಿಎಂ ಶಿಕ್ಷಣ ಸಂಸ್ಥೆಗೆ ಪ್ರಶಸ್ತಿ

ಉಜಿರೆಯ ಎಸ್‌ಡಿಎಂ(ಸ್ವಾಯತ್ತ) ಕಾಲೇಜು ಪ್ರಾಂಶುಪಾಲ ಪ್ರೊ.ವಿಶ್ವನಾಥ್ ಪಿ. ಅವರು ಪ್ರಶಸ್ತಿ ಸ್ವೀಕರಿಸಿದರು.
ಉಜಿರೆಯ ಎಸ್‌ಡಿಎಂ(ಸ್ವಾಯತ್ತ) ಕಾಲೇಜು ಪ್ರಾಂಶುಪಾಲ ಪ್ರೊ.ವಿಶ್ವನಾಥ್ ಪಿ. ಅವರು ಪ್ರಶಸ್ತಿ ಸ್ವೀಕರಿಸಿದರು.
Published on

ಎಸ್‌ಡಿಎಂ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಸಾಗುತ್ತಿರುವ ವಿಜ್ಞಾನ, ಆಯುರ್ವೇದ , ಕಾನೂನು, ತಂತ್ರಜ್ಞಾನ, ಪದವಿ, ಸ್ನಾತಕೋತ್ತರ, ಮೆಡಿಕಲ್ ಸೇರಿದಂತೆ ಸಂಸ್ಥೆ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಶಿಸ್ತು, ಸಂಸ್ಕಾರ, ಮೌಲ್ಯ, ಗುಣಮಟ್ಟದ ಶಿಕ್ಷಣ ನೀಡುವುದರ ಜತೆಗೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ನಿರಂತರ ಸಹಕಾರ ನೀಡುತ್ತಿದೆ. ಇದೀಗ ಬೆಂಗಳೂರಿನ ಅಕಾಡೆಮಿಕ್ ಇನ್‌ಸೈಟ್ಸ್ ವತಿಯಿಂದ ‘ಇನ್‌ಸ್ಟಿಟ್ಯೂಶನ್ಸ್ ಆ್ ಲೆಗಸಿ’ ಪ್ರಶಸ್ತಿ ನೀಡಿ ಗೌರವಿಸಿರುವುದು ಸಂಸ್ಥೆ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಹೆಚ್ಚಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net