ಕುಂಬಳೆ ಟೋಲ್‌ಬೂತ್‌ಗೆ ಮುತ್ತಿಗೆ

  ಕುಂಬಳೆ ಟೋಲ್ ಸಂಗ್ರಹ ವಿರೋಧಿಸಿ ಮಹಿಳೆಯರಿಂದ ಪ್ರತಿಭಟನೆ ನಡೆಯಿತು. ಪ್ರಮುಖರಾದ ಎ.ಕೆ.ಎಂ.ಅಶ್ರಫ್ ಮತ್ತಿತರರಿದ್ದರು.
ಕುಂಬಳೆ ಟೋಲ್ ಸಂಗ್ರಹ ವಿರೋಧಿಸಿ ಮಹಿಳೆಯರಿಂದ ಪ್ರತಿಭಟನೆ ನಡೆಯಿತು. ಪ್ರಮುಖರಾದ ಎ.ಕೆ.ಎಂ.ಅಶ್ರಫ್ ಮತ್ತಿತರರಿದ್ದರು.
Published on
ವಿವಿಧ ಭಾಗಗಳಿಂದ ಆಗಮಿಸಿದ ಮಹಿಳೆಯರು ಟೋಲ್‌ಬೂತ್‌ಗೆ ನುಗ್ಗಲು ಯತ್ನಿಸಿದರು. ಬಳಿಕ ಶಾಸಕರ ನೇತೃತ್ವದಲ್ಲಿ ಮುಷ್ಕರ ಸಮಿತಿ ಪದಾಧಿಕಾರಿಗಳು ಮಾತುಕತೆ ನಡೆಸಿದ್ದು, ಚಳವಳಿ ನಿರತರು ರಸ್ತೆಯಲ್ಲಿ ಕುಳಿತು ಪ್ರತಿಭಟಿಸಿದರು. ಇದರಿಂದ ಅರ್ಧ ತಾಸು ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net