ಸದಸ್ಯರಾದ ವೇದಕುಮಾರ್, ಪಿ.ಕೆ.ಗೌರವಿ, ರಾಧಾಕೃಷ್ಣ, ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಚಂದ್ರಶೇಖರ್ ಕಾವೂರು, ಜಯರಾಮ ಕಾರಂದೂರು, ಕದ್ರಿ ಶ್ರೀ ಮಂಜುನಾಥ ದೇವಸ್ಥಾನ ಟ್ರಸ್ಟಿ ರಾಜೇಂದ್ರ ಚಿಲಿಂಬಿ, ಅಶೋಕ್ ಕುಮಾರ್, ಶ್ರೀ ಗೋಕರ್ಣನಾಥ ಸೇವಾದಳ ಸದಸ್ಯರು ಇದ್ದರು. ಸಾವಿರಾರು ಭಕ್ತರು ಬೆಳ್ಳಿ ರಥ ಎಳೆದು ಪುನೀತರಾದರು.