ಕಡಬ ಆಸ್ಪತ್ರೆ ಬೇಕು ಸರ್ಜರಿ! : ತಜ್ಞ ವೈದ್ಯರು, ಸಿಬ್ಬಂದಿ ಕೊರತೆ : ರೋಗಗಳಿಗಿಲ್ಲ ಸೂಕ್ತ ಸೇವೆ

ಕಡಬ ಸಮುದಾಯ ಆಸ್ಪತ್ರೆ.
ಕಡಬ ಸಮುದಾಯ ಆಸ್ಪತ್ರೆ.
Published on

ಪ್ರಮುಖ ಮುಖ್ಯಾಂಶಗಳು

  • ವಿವಿಧ ಬೇಡಿಕೆ ಮುಂದಿಟ್ಟುಕೊಂಡು ನ.20ರಂದು ಪ್ರತಿಭಟನೆಗೆ ಸಿದ್ಧತೆ
  • ರೋಗಿಗಳಿಗೆ ತೀವ್ರ ಸಮಸ್ಯೆ
  • ತಜ್ಞ ವೈದ್ಯರು, ಸಿಬ್ಬಂದಿ ಕೊರತೆ

ಹಲವು ಗ್ರಾಮಗಳ ವ್ಯಾಪ್ತಿ

ನ.20ರಂದು ಪ್ರತಿಭಟನೆ

ಆಸ್ಪತ್ರೆಯಲ್ಲಿ ಎಲ್ಲಾ ಸವಲತ್ತುಗಳ ಜತೆಗೆ ದಿನದ 24 ಗಂಟೆಯೂ ಸೇವೆಗೆ ಲಭ್ಯರಿರುವ ವೈದ್ಯರು ಹಾಗೂ ಸಿಬ್ಬಂದಿ ನೇಮಕ ಮಾಡಬೇಕು ಎನ್ನುವ ಬೇಡಿಕೆ ಮುಂದಿಟ್ಟು ಕಡಬದ ಸಾಮಾಜಿಕ ಮುಂದಾಳು ಸಯ್ಯದ್ ಮೀರಾ ಸಾಹೇಬ್ ನೇತೃತ್ವದಲ್ಲಿ ನ.20ರಂದು ಪ್ರತಿಭಟನೆಗೆ ಸಿದ್ಧತೆ ನಡೆದಿದೆ.
"

ಕಡಬ ಸಮುದಾಯ ಆಸ್ಪತ್ರೆಯನ್ನು ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ಕೆಲಸ ಸರ್ಕಾರಮಟ್ಟದಲ್ಲಿ ನಡೆಯಬೇಕಿದೆ. ಆ ಕುರಿತು ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ತಜ್ಞ ವೈದ್ಯರ ನೇಮಕಕ್ಕೆ ಹಲವು ಬಾರಿ ಅರ್ಜಿ ಆಹ್ವಾನಿಸಿದ್ದರೂ ಯಾರೂ ಅರ್ಜಿ ಸಲ್ಲಿಸುತ್ತಿಲ್ಲ. ಎಂಬಿಬಿಎಸ್ ವೈದ್ಯರ ನೇಮಕಕ್ಕೆ ಮತ್ತೆ ಅರ್ಜಿ ಆಹ್ವಾನಿಸಲಾಗುವುದು. ಕಡಬಕ್ಕೆ ಖಾಸಗಿ ಮೆಡಿಕಲ್ ಕಾಲೇಜಿನ ಸಹಭಾಗಿತ್ವಕ್ಕಾಗಿ ಸುಳ್ಯದ ಕೆವಿಜಿ ಆಸ್ಪತ್ರೆ ಜತೆಗೆ ಮಾತುಕತೆ ನಡೆಯುತ್ತಿದೆ. ಅದು ಫಲಪ್ರದವಾದರೆ ಹೆಚ್ಚಿನ ಸಮಸ್ಯೆಗಳು ಪರಿಹಾರವಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net