ಸ್ವಸ್ಥ ಸಮಾಜಕ್ಕಾಗಿ ಅನ್ಯಾಯದ ವಿರುದ್ಧ ಧ್ವನಿ : ಡಾ.ಲಕ್ಷ್ಮೀಶ ತೋಳ್ಪಾಡಿ

ಡಾ.ಸುಂದರ ಕೇನಾಜೆಯವರ ‘ಮಾತಿಲ್ಲದ ಮಾತು’ ಕೃತಿಯನ್ನು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿ ಬಿಡುಗಡೆಗೊಳಿಸಿದರು. ವ್ಯಂಗ್ಯ ಚಿತ್ರಕಾರ ದಿನೇಶ್ ಕುಕ್ಕುಜಡ್ಕ, ಲೇಖಕ ಡಾ.ಸುಂದರ ಕೇನಾಜೆ ಇತರರಿದ್ದರು.
ಡಾ.ಸುಂದರ ಕೇನಾಜೆಯವರ ‘ಮಾತಿಲ್ಲದ ಮಾತು’ ಕೃತಿಯನ್ನು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿ ಬಿಡುಗಡೆಗೊಳಿಸಿದರು. ವ್ಯಂಗ್ಯ ಚಿತ್ರಕಾರ ದಿನೇಶ್ ಕುಕ್ಕುಜಡ್ಕ, ಲೇಖಕ ಡಾ.ಸುಂದರ ಕೇನಾಜೆ ಇತರರಿದ್ದರು.
Published on
ವ್ಯಂಗ್ಯ ಚಿತ್ರಕಾರ ದಿನೇಶ್ ಕುಕ್ಕುಜಡ್ಕ ಕೃತಿಯ ಕುರಿತು ಮಾತನಾಡಿದರು. ಲೇಖಕ ಡಾ.ಸುಂದರ ಕೇನಾಜೆ, ಪ್ರೆಸ್ ಕ್ಲಬ್ ಅಧ್ಯಕ್ಷ ಶರ್ೀ ಜಟ್ಟಿಪ್ಪಳ್ಳ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಯಶ್ವಿತ್ ಕಾಳಂಮನೆ ಮಾತನಾಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net