ಅದು ಅಂತರಂಗ ಅರಳಿಸುವ ಯಕ್ಷಗಾನ ಕಲೆ : ಒಡಿಯೂರು ಶ್ರೀ

ಶ್ರೀ ಮಿಜಾರು ಕ್ಷೇತ್ರ ಮಹಾತ್ಮೆ ಯಕ್ಷಗಾನ ಪ್ರಸಂಗ ಲೋಕಾರ್ಪಣೆ ಸಮಾರಂಭ ಉದ್ಘಾಟಿಸಲಾಯಿತು. ಒಡಿಯೂರು ಶ್ರೀ, ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಮೊದಲಾದವರಿದ್ದರು.
ಶ್ರೀ ಮಿಜಾರು ಕ್ಷೇತ್ರ ಮಹಾತ್ಮೆ ಯಕ್ಷಗಾನ ಪ್ರಸಂಗ ಲೋಕಾರ್ಪಣೆ ಸಮಾರಂಭ ಉದ್ಘಾಟಿಸಲಾಯಿತು. ಒಡಿಯೂರು ಶ್ರೀ, ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಮೊದಲಾದವರಿದ್ದರು.
Published on
ಮೂಡುಬಿದಿರೆ ಜೈನ ಮಠದ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಉದ್ಘಾಟಿಸಿ ಮಾತನಾಡಿ, ಯಕ್ಷಗಾನ ಕೇವಲ ಮನರಂಜನೆ ಮಾಧ್ಯಮವಲ್ಲ. ಅದು ನಮ್ಮ ಸಂಸ್ಕೃತಿ ಜತೆಗೆ ಸಂಸ್ಕಾರ ಕಲಿಸಿಕೊಡುತ್ತದೆ ಎಂದರು.
ಕಥಾ ರಚನೆಗಾರ ಮಿಜಾರು ರಮೇಶ್ ಶೆಟ್ಟಿ ಮರಿಯಡ್ಕ ಸ್ವಾಗತಿಸಿದರು. ಯಕ್ಷದೇವ ಮಿತ್ರಕಲಾ ಮಂಡಳಿ ಅಧ್ಯಕ್ಷ ಎಂ. ದೇವಾನಂದ ಭಟ್ ಅಭಿನಂದನಾ ಭಾಷಣಗೈದರು. ರಾಮಚಂದ್ರ ಮಿಜಾರು ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net