_1786979407464.webp?w=480&auto=format%2Ccompress&fit=max)
_1786979407464.webp?w=480&auto=format%2Ccompress&fit=max)
ಗುರುಪುರ: ಗುರುಪುರ-ಕೈಕಂಬ ಮಳಲಿ ರಸ್ತೆಯ ನಿವಾಸಿ ರಿಯಾಜ್ (43) ಎಂಬುವರು ಬುಧವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದೇಶದಲ್ಲಿದ್ದ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಬುಧವಾರ ಆದ್ಯಪಾಡಿಯಲ್ಲಿರುವ ತಮ್ಮ ತೋಟದ ಮನೆಗೆ ಹೋಗಿದ್ದ ಅವರು, ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.