ಕಳಚಬೇಕಿದೆ ಇಂಗ್ಲಿಷ್ ವಸಾಹತುಶಾಹಿ ದಾಸ್ಯ : ಸುರೇಶ್ ಕಂಜರ್ಪಣೆ

  ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಿರಿಯ ಸಾಹಿತಿ ಸುರೇಶ್ ಕಂಜರ್ಪಣೆ ಉದ್ಘಾಟಿಸಿದರು.
ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಿರಿಯ ಸಾಹಿತಿ ಸುರೇಶ್ ಕಂಜರ್ಪಣೆ ಉದ್ಘಾಟಿಸಿದರು.
Published on
ತಹಸೀಲ್ದಾರ್ ಮಂಜುಳಾ ಎಂ. ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ವಸ್ತು ಪ್ರದರ್ಶನ ಉದ್ಘಾಟಿಸಿದರು. ಕಸಾಪ ಜಿಲ್ಲಾಧ್ಯಕ್ಷ ಡಾ.ಶ್ರೀನಾಥ ಎಂ.ಪಿ.ಪರಿಷತ್ ಧ್ವಜಾರೋಹಣ ನೆರವೇರಿಸಿದರು. ಕಸಾಪ ಸುಳ್ಯ ತಾಲೂಕು ಅಧ್ಯಕ್ಷ ಚಂದ್ರಶೇಖರ ಪೇರಾಲು ಕನ್ನಡ ಧ್ವಜಾರೋಹಣ ನೆರವೇರಿಸಿದರು.

 ಭುವನೇಶ್ವರಿ ಮೆರವಣಿಗೆ

ಸುಳ್ಯ ತಾಲೂಕು ಸಮೃದ್ಧ ಸಾಹಿತ್ಯ ನೆಲ. ಸಾಹಿತ್ಯ ಪರಂಪರೆ ಮುಂದುವರಿಯಲು ಯುವ ಜನತೆಯಲ್ಲಿ ಸಾಹಿತ್ಯದ ಅಭಿರುಚಿ ಬೆಳೆಯಬೇಕು, ಹೊಸ ಸಾಹಿತ್ಯ ರಚನೆಯಾಗಬೇಕು. ಸಾಹಿತ್ಯ ಸಮಾಜವನ್ನು ಪರಿವರ್ತಿಸುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net