ತಿರಂಗಾ ಯಾತ್ರೆಯನ್ನು ಹೈಕೋರ್ಟ್ ವಕೀಲ ಡಾ.ಅರುಣ್‌ಶ್ಯಾಮ್ ಉದ್ಘಾಟಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ರೂಪಾಲಿ ನಾಯಕ್, ಭರತೇಶ್, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ, ರಾಜೇಶ್ ನಾಕ್, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಉಪಸ್ಥಿತರಿದ್ದರು.