ಬಜರಂಗದಳ ಪ್ರಾಂತ ಸಂಯೋಜಕ ಭುಜಂಗ ಕುಲಾಲ್, ವಿಭಾಗ ಸಂಯೋಜಕ ಪುನೀತ್ ಅತ್ತಾವರ, ಜಿಲ್ಲಾ ಸಂಯೋಜಕ ನವೀನ್ ಮೂಡುಶೆಡ್ಡೆ, ಪ್ರಮುಖರಾದ ಪ್ರದೀಪ್ ಸರಿಪಲ್ಲ, ರವಿ ಅಸೆಗೋಳಿ, ಪ್ರೀತಂ ಕಾಟಿಪಳ್ಳ ಸೇರಿದಂತೆ ಹಲವರಿದ್ದರು. ಪ್ರತಿಭಟನೆಯ ಅಂತ್ಯದಲ್ಲಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು. ವಿವಿಧ ಹಿಂದೂ ಸಂಘಟನೆಗಳ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.