ಸರ್ಕಾರದಿಂದ ಗೋಹಂತಕರಿಗೆ ಅನುಕೂಲ ಮಾಡಿಕೊಡಲು ಪ್ರಯತ್ನ: ಕೃಷ್ಣ ಶೆಟ್ಟಿ

ಮಂಗಳವಾರ ಸಾಯಂಕಾಲ ವಿಶ್ವ ಹಿಂದು ಪರಿಷತ್ ಕಡಬ ಪ್ರಖಂಡ ನೇತೃತ್ವದಲ್ಲಿ ಗೋಹತ್ಯಾ ನಿಷೇಧ ಕಾನೂನು ತಿದ್ದುಪಡಿ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಪ್ರತಿಭಟನೆ ನಡೆಯಿತು.
ಮಂಗಳವಾರ ಸಾಯಂಕಾಲ ವಿಶ್ವ ಹಿಂದು ಪರಿಷತ್ ಕಡಬ ಪ್ರಖಂಡ ನೇತೃತ್ವದಲ್ಲಿ ಗೋಹತ್ಯಾ ನಿಷೇಧ ಕಾನೂನು ತಿದ್ದುಪಡಿ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಪ್ರತಿಭಟನೆ ನಡೆಯಿತು.
Published on
ನಿವೃತ್ತ ಅರಣ್ಯಾಧಿಕಾರಿ ಸದಾಶಿವ ಭಟ್, ತಾಪಂ ಮಾಜಿ ಅಧ್ಯಕ್ಷೆ ಪುಲಸ್ತ್ಯಾ ರೈ ಮಾತನಾಡಿದರು. ವಿಹಿಂಪ ಕಡಬ ಪ್ರಖಂಡದ ಗೌರವಾಧ್ಯಕ್ಷ ಕಡ್ಯ ವಾಸುದೇವ ಭಟ್, ಅಧ್ಯಕ್ಷ ಶಿವರಾಮ ಶೆಟ್ಟಿ ಕೇಪು, ಬಜರಂಗದಳ ಸಂಯೋಜಕ ಅಶ್ವಿತ್ ಕಂಡಿಗ, ಪಟ್ಟಣ ಪಂಚಾಯಿತಿ ಸದಸ್ಯರಾದ ದಯಾನಂದ ಗೌಡ ಪೊಯ್ಯೆತಡ್ಡ, ಅಕ್ಷತಾ ಬಾಲಕೃಷ್ಣ ಮಣಿಮುಂಡ, ವಿಹಿಂಪ ಪುತ್ತೂರು ಜಿಲ್ಲಾ ಸಹಕಾರ್ಯದರ್ಶಿ ಪ್ರಮೋದ್ ರೈ ನಂದುಗುರಿ, ಪ್ರಮುಖರಾದ ರಾಧಾಕೃಷ್ಣ ಕೋಲ್ಪೆ, ಸಂತೋಷ್ ಸುವರ್ಣ ಕೋಡಿಬೈಲು, ಮೇದಪ್ಪ ಗೌಡ ಡೆಪ್ಪುಣಿ, ಪುರುಷೋತ್ತಮ ಕಲ್ಲಂತಡ್ಕ, ಜಯಚಂದ್ರ ರೈ ಕುಂಟೋಡಿ, ಉಮೇಶ್ ಬಂಗೇರ, ಕಿಶನ್‌ಕುಮಾರ್ ರೈ ಪೆರಿಯಡ್ಕ, ನಾರಾಯಣ ಪೂಜಾರಿ ಪಾಲಪ್ಪೆ, ದೇವಿಪ್ರಸಾದ್ ಮರ್ದಾಳ, ಮೋನಪ್ಪ ಗೌಡ ನಾಡೋಳಿ, ಗಿರೀಶ್‌ಕುಮಾರ್ ಎ.ಪಿ., ರಘುರಾಮ ನಾಕ್ ಕುಕ್ಕೆರೆಬೆಟ್ಟು, ಚಂದ್ರಶೇಖರ ಹಳೆನೂಜಿ, ಉಮೇಶ್ ಶೆಟ್ಟಿ ಸಾಯಿರಾಮ್, ಲಕ್ಷ್ಮೀಶ ಇಜಿನಡ್ಕ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಸುಕೇಶ್‌ಕುಮಾರ್ ಹಳೇ ಸ್ಟೇಷನ್ ನಿರೂಪಿಸಿದರು. ಜಯಂತ ಕಲ್ಲುಗುಡ್ಡೆ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net