ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮುಹಮ್ಮದ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಎಂ.ಕೆ.ಮುಸಾ, ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಶೆಟ್ಟಿ ಕೊಲ್ಯ, ವಿಟ್ಲ ಪಟ್ಟಣ ಪಂಚಾಯಿತಿ ವಿಪಕ್ಷ ನಾಯಕ ವಿ.ಕೆ.ಎಂ.ಅಶ್ರಫ್, ಬ್ಲಾಕ್ ಎಸ್ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ, ಪ್ರಮುಖರಾದ ರಾಮಣ್ಣ ಪಿಲಿಂಜ, ವಿ.ಕೆ.ಎಂ.ಹಂಝ, ವಿ.ಅಬ್ದುಲ್ ರಹಿಮಾನ್ ನೆಲ್ಲಿಗುಡ್ಡೆ, ಅಬ್ದುಲ್ ರಹಿಮಾನ್ ಕುರುಂಬಳ ಇದ್ದರು.