ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಷಿಪ್ ಸಮಾಪನ

ಸುಳ್ಯದಲ್ಲಿ ನಡೆದ ರಾಜ್ಯಮಟ್ಟದ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಷಿಪ್ ಸಮಾರೋಪ ಸಮಾರಂಭದಲ್ಲಿ ವಿಜೇತರಾದ ಪುರುಷರ ತಂಡಕ್ಕೆ ಬಹುಮಾನ ವಿತರಿಸಲಾಯಿತು.
ಸುಳ್ಯದಲ್ಲಿ ನಡೆದ ರಾಜ್ಯಮಟ್ಟದ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಷಿಪ್ ಸಮಾರೋಪ ಸಮಾರಂಭದಲ್ಲಿ ವಿಜೇತರಾದ ಪುರುಷರ ತಂಡಕ್ಕೆ ಬಹುಮಾನ ವಿತರಿಸಲಾಯಿತು.
Published on
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಗಿರೀಶ್ ಭಾರಧ್ವಾಜ್, ನ.ಪಂ. ಮಾಜಿ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ರೋಟರಿ ಅಧ್ಯಕ್ಷ ಡಾ.ರಾಮ್‌ಮೋಹನ್, ಭಾರತೀಯ ವೇಯ್ಟ್ ಲಿಪ್ಟಿಂಗ್ ಫೆಡರೇಶನ್‌ನ ಗೌರವ ಕಾರ್ಯದರ್ಶಿ ಆನಂದೇ ಗೌಡ, ರವಿ ಕಕ್ಕೆಪದವು, ವೇಯ್ಟ್ ಲಿಪ್ಟಿಂಗ್ ಸಂಘಟನಾ ಸಮಿತಿ ಕೋಶಾಧಿಕಾರಿ ಅಶೋಕ ಪ್ರಭು, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್, ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಪ್ರಕಾಶ ಮೂಡಿತ್ತಾಯ, ಸ್ಪೋಟ್ಸ್ ಆಟ್ಸ್ ಕ್ಲಬ್‌ನ ಜಾನ್ ವಿಲಿಯಂ ಲಸ್ರಾದೋ, ಕಾರ್ಯದರ್ಶಿ ಎ.ರಮೇಶ್, ಕೆ.ಗೋಕುಲದಾಸ್, ಲತಾ ಮಧುಸೂದನ, ಧೀರಾ ಕ್ರಾಸ್ತ, ರಾಮಚಂದ್ರ ಪಲ್ಲತ್ತಡ್ಕ ಮೊದಲಾದವರಿದ್ದರು. ನಾರಾಯಣ ಕೇಕಡ್ಕ ಸ್ವಾಗತಿಸಿದರು. ಸುನೀಲ್ ಕೇರ್ಪಳ ವಂದಿಸಿದರು.
ಸುಳ್ಯದಲ್ಲಿ ನಡೆದ ರಾಜ್ಯಮಟ್ಟದ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಷಿಪ್ ಸಮಾರೋಪ ಸಮಾರಂಭದಲ್ಲಿ ವಿಜೇತರಾದ ಮಹಿಳಾ ತಂಡಕ್ಕೆ ಬಹುಮಾನ ವಿತರಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net