ಮಾಜಿ ಸಚಿವ ಬಿ.ರಮಾನಾಥ ರೈ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಅಧ್ಯಕ್ಷ ಚಿತ್ತರಂಜನ್ ಬೋಳಾರ್, ಉದ್ಯಮಿ ಶೈಲೇಂದ್ರ, ಅಬ್ಬಾಸ್ ಅಲಿ, ಬೂಡ ಅಧ್ಯಕ್ಷ ಬೇಬಿ ಕುಂದರ್, ಪ್ರಮುಖರಾದ ಪಿಯೂಸ್ ಎಲ್.ರೋಡ್ರಿಗಸ್, ಪ್ರಭಾ ನಾರಾಯಣ ಸುವರ್ಣ, ಜವಾಹರ್ ಬಾಲ್ ಮಂಚ್ ರಾಜ್ಯಾಧ್ಯಕ್ಷ ಶೌರ್ಯ, ಪ್ರಕಾಶ್ ಕೆರ್ವಾಸೆ, ಕೃಷ್ಣ ಸುವರ್ಣ, ಬಾಲಕೃಷ್ಣ ಅಂಚನ್, ರಾಜೇಶ್ ಪೂಜಾರಿ ಮೊದಲಾದವರಿದ್ದರು. ವಾತ್ಸಲ್ಯಮಯಿ ಮಹಿಳಾ ಅಭಿವದ್ಧಿ ಸಂಶೋಧನಾ ಸಂಸ್ಥೆಯ ಸಂಸ್ಥಾಪಕಿ ಶೈಲಜಾ ರಾಜೇಶ್ ಸ್ವಾಗತಿಸಿದರು. ಯತೀಶ್ ಪೂಜಾರಿ ನಿರ್ವಹಿಸಿದರು.