ನೃತ್ಯ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

New Project (4)
Published on

ಮಧೂರು: ಸಾಂಸ್ಕೃತಿಕ ಕಲಾಕ್ಷೇತ್ರ ತೆಲಂಗಾಣ ಸರ್ಕಾರದ ಸಹಯೋಗದೊಂದಿಗೆ ನಡೆದ ರಾಜ್ಯಮಟ್ಟದ ನೃತ್ಯ ಸ್ಪರ್ದೆಯಲ್ಲಿ ಕಾಸರಗೋಡು, ಮಧೂರು ಉಳಿಯದ ಧನ್ಯಾ ಮುರಳಿ ಆಸ್ರ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಸ್ತುತ ವಿದ್ವತ್ ಪೂರ್ವವನ್ನು ಪೂರ್ಣಗೊಳಿಸಿದ್ದು, ವಿದ್ವತ್ ಅಂತಿಮದ ತಯಾರಿಯನ್ನು ಗುರು ನಾಟ್ಯನಿಲಯಂ ಬಾಲಕೃಷ್ಣ ಮಂಜೇಶ್ವರರಲ್ಲಿ ಪಡೆಯುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net