ಹುಬ್ಬಳ್ಳಿಯಲ್ಲಿ ದಾಸವಾಣಿ

IMG_20241204_195942_668.jpg
Published on

ಹುಬ್ಬಳ್ಳಿ: ಇಲ್ಲಿಯ ಸಂತೋಷನಗರದ ಶಕ್ತಿ ಕಾಲನಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಡಿ. 5ರಂದು ಸಂಜೆ 6ಕ್ಕೆ ದಾಸವಾಣಿ ಮತ್ತು ಭಕ್ತಿ ಸಂಗೀತ ಕಾರ್ಯಕ್ರಮವನ್ನು ಪ್ರಸಾದ ಸುತಾರ್ ನಡೆಸಿಕೊಡಲಿದ್ದಾರೆ.

ಮನುಕುಮಾರ ಹಿರೇಮಠ, ರಾಘವೇಂದ್ರ ನಾಕೋಡ ತಬಲಾ ಮತ್ತು ವಿಜಯಕುಮಾರ ಅರ್ಕಸಾಲಿ ಹಾಮೋರ್ನಿಯಂ ಸಾಥ್ ನೀಡಲಿದ್ದಾರೆ. ಭಕ್ತರು ಪಾಲ್ಗೊಳ್ಳಬೇಕೆಂದು ರಾಘವೇಂದ್ರ ಸ್ವಾಮಿ ಮಠದ ಅಧ್ಯಕ್ಷ ಗೋವಿಂದಾಚಾರ್ಯರು ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net