

ಹುಬ್ಬಳ್ಳಿ : ಇಲ್ಲಿನ ಸಂತೋಷ ನಗರ ಶಕ್ತಿ ಕಾಲನಿಯ ಶ್ರೀ ರಾಘವೇಂದ್ರ ಸ್ವಾಮೀಜಿ ಮಠದಲ್ಲಿ ಆ. 10ರಂದು ಸಂಜೆ 6 ಗಂಟೆಗೆ ಡಾ. ಶ್ರೀಧರ ಕುಲಕರ್ಣಿ ಅವರಿಂದ ದಾಸವಾಣಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಮನುಕುಮಾರ ಹಿರೇಮಠ ಹಾಗೂ ರಾಘವೇಂದ್ರ ನಾಕೋಡ ಅವರು ತಬಲಾ, ವಿಜಯಕುಮಾರ ಅರ್ಕಸಾಲಿ ಅವರು ಹಾಮೋನಿಯಂ ಹಾಗೂ ಜೈತ್ ಅವರು ಕೊಳು ಸಾಥ್ ನೀಡಲಿದ್ದಾರೆ ಎಂದು ಶ್ರೀಮಠದ ಅಧ್ಯಕ್ಷ ಗೋವಿಂದಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.