ದಾಸವಾಣಿ ಇಂದು

Shruti New
Published on

ಹುಬ್ಬಳ್ಳಿ : ಇಲ್ಲಿನ ಸಂತೋಷ ನಗರದ ಶಕ್ತಿ ಕಾಲನಿಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಏ. 4ರಂದು ಸಂಜೆ 6 ಗಂಟೆಯಿಂದ ರಾತ್ರಿ 7.30ರವರೆಗೆ ಶೃತಿ ಚಾಟ್ನಿ ಅವರಿಂದ ದಾಸವಾಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮನುಕುಮಾರ ಹಿರೇಮಠ, ರಾಘವೇಂದ್ರ ನಾಕೋಡ ಅವರು ತಬಲಾ ಮತ್ತು ಬದ್ರಿ ಪಾಟೀಲ ಅವರು ಹಾಮೋನಿಯಂ ಸಾಥ್ ನೀಡುವರು ಎಂದು ಶ್ರೀಮಠದ ಅಧ್ಯಕ್ಷ ಗೋವಿಂದಾಚಾರ್ಯರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net