ದಾಸವಾಣಿ

New Bhargavi Kulkarni New
Published on

ಹುಬ್ಬಳ್ಳಿ : ಇಲ್ಲಿನ ಸಂತೋಷ ನಗರದ ಶಕ್ತಿ ಕಾಲನಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಜ. 2ರಂದು ಸಂಜೆ 6 ರಿಂದ ರಾತ್ರಿ 7.30ರವರೆಗೆ ಭಾರ್ಗವಿ ಕುಲಕರ್ಣಿ ಅವರಿಂದ ದಾಸವಾಣಿ ಮತ್ತು ಭಕ್ತಿ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ.

ತಬಲಾ ಸಾಥಿದಾರರಾಗಿ ಮನುಕುಮಾರ ಹಿರೇಮಠ ಮತ್ತು ಹಾಮೋನಿಯಂ ಸಾಥಿದಾರರಾಗಿ ಕಿರಣ ಆಯಾಚಿತ್ ಪಾಲ್ಗೊಳ್ಳುವರು ಮಠದ ಅಧ್ಯಕ್ಷ ಗೋವಿಂದಾಚಾರ್ಯ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net