ದಾಸವಾಣಿ ಇಂದು

Deepti New
Published on

ಹುಬ್ಬಳ್ಳಿ : ಇಲ್ಲಿನ ಸಂತೋಷ ನಗರದ ಶಕ್ತಿ ಕಾಲನಿಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆ. 1ರಂದು ಸಂಜೆ 6 ಗಂಟೆಯಿಂದ 7.30ರವರೆಗೆ ದೀಪ್ತಿ ಪಾಟೀಲ ಅವರಿಂದ ದಾಸವಾಣಿ ಹಾಗೂ ಭಕ್ತಿ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ.

ತಬಲಾ ಸಾಥಿದಾರರಾಗಿ ಮನುಕುಮಾರ ಹಿರೇಮಠ, ರಾಘವೇಂದ್ರ ನಾಕೋಡ್ ಮತ್ತು ಹಾಮೋನಿಯಂ ಸಾಥಿದಾರರಾಗಿ ವಿಜಯಕುಮಾರ ಅರ್ಕಸಾಲಿ ಪಾಲ್ಗೊಳ್ಳುವರು ಮಠದ ಅಧ್ಯಕ್ಷ ಗೋವಿಂದಾಚಾರ್ಯ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net