ದಾಸವಾಣಿ ಇಂದು

DASAWANI NEW
Published on

ಹುಬ್ಬಳ್ಳಿ : ಇಲ್ಲಿನ ಸಂತೋಷ ನಗರದ ಶಕ್ತಿ ಕಾಲನಿಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಏ. 11ರಂದು ಸಂಜೆ 6 ರಿಂದ ರಾತ್ರಿ 7.30ರವರೆಗೆ ದಾಸವಾಣಿ ಕಾರ್ಯಕ್ರಮ ಆಯೋಜಿಸಲಾಗಿದೆ.

ದಾಸವಾಣಿಯನ್ನು ಅನನ್ಯ ಮತ್ತು ಲಾವಣ್ಯ ಪಾಮಡಿ ನಡೆಸಿಕೊಡುವರು.

ತಬಲಾ ಸಾಥಿದಾರರಾಗಿ ಮನುಕುಮಾರ ಹಿರೇಮಠ, ದಾಮೋದರ ಪಾಮಡಿ ಮತ್ತು ಹಾಮೋನಿಯಂ ಸಾಥಿದಾರರಾಗಿ ವಿಜಯಕುಮಾರ ಅರ್ಕಸಾಲಿ ಪಾಲ್ಗೊಳ್ಳುವರು ಎಂದು ಶ್ರೀಮಠದ ಅಧ್ಯಕ್ಷ ಗೋವಿಂದಾಚಾರ್ಯ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net