ದಾಸವಾಣಿ ಇಂದು

New Surabhi New 5285
Published on

ಹುಬ್ಬಳ್ಳಿ : ಇಲ್ಲಿನ ಸಂತೋಷ ನಗರದ ಶಕ್ತಿ ಕಾಲನಿಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮೇ 30ರಂದು ಸಂಜೆ 6 ರಿಂದ ರಾತ್ರಿ 7.30ರವರೆಗೆ ದಾಸವಾಣಿ ಮತ್ತು ಭಕ್ತಿ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ.

ಕುಮಾರಿ ಸುರಭಿ ಸುರೇಶ ಅವರು ಕಾರ್ಯಕ್ರಮ ನಡೆಸಿಕೊಡುವರು. ತಬಲಾ ಸಾಥಿದಾರರಾಗಿ ಮನುಕುಮಾರ ಹಿರೇಮಠ, ರಾಘವೇಂದ್ರ ನಾಕೋಡ್ ಮತ್ತು ಹಾಮೋನಿಯಂ ಸಾಥಿದಾರರಾಗಿ ವಿಜಯಕುಮಾರ ಅರ್ಕಸಾಲಿ ಭಾಗವಹಿಸುವರು ಎಂದು ರಾಘವೇಂದ್ರ ಸ್ವಾಮಿ ಮಠದ ಅಧ್ಯಕ್ಷ ಗೋವಿಂದಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net