ದತ್ತಾತ್ರೇಯ ಇಕ್ಕಳಕಿ ಮುಡಿಗೆ ಪ್ರತಿಷ್ಠಿತ ಡಾ.ಅಂಬೇಡ್ಕರ್ ಪ್ರಶಸ್ತಿ

IMG-20250410-WA0023
Published on

ಕಲಬುರಗಿ : ರಾಜ್ಯ ಸರ್ಕಾರ ಕೊಡ ಮಾಡುವ ಪ್ರತಿಷ್ಠಿತ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಕಲಬುರಗಿಯ ಪ್ರಕಾಶಕ ಹಾಗೂ ಸಮಾಜಮುಖಿ ಚಿಂತಕ ದತ್ತಾತ್ರೇಯ ಇಕ್ಕಳಕಿ ಅವರು ಆಯ್ಕೆಗೊಂಡಿದ್ದಾರೆ.

2025-26ನೇ ಸಾಲಿಗೆ ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗೆ ಭಾಜನರಾದ ದತ್ತಾತ್ರೇಯ ಇಕ್ಕಳಕಿ ಅವರ ಮನೆಗೆ ಇಂದು ಸಮಾಜ‌ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕ ಅಲ್ಲಾಭಕ್ಷ ಹಾಗೂ ಸಹಾಯಕ ನಿರ್ದೇಶಕ ಗಿರೀಶ ರಂಜೋಳಕರ್ ಅವರು ತೆರಳಿ ಆತ್ಮೀಯವಾಗಿ ಅಭಿನಂದಿಸಿದರು ಸಮಾರಂಭಕ್ಕೆ ಆಹ್ವಾನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net