ಪಿಎಂ ಸ್ವ-ನಿಧಿ ಯೋಜನೆಯ ಸಾಧನೆಗೆ ಪ್ರಶಸ್ತಿ

dvg-award.jpg
Published on

ದಾವಣಗೆರೆ :  ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಮಂತ್ರಾಲಯ ಹಾಗೂ ಕರ್ನಾಟಕ ಕೌಶಲಾಭಿವೃದ್ಧಿ ಇಲಾಖೆಯ ಮೂಲಕ ಅನುಷ್ಠಾನಗೊಳಿಸುತ್ತಿರುವ ಪಿಎಂ ಸ್ವ-ನಿಧಿ ಯೋಜನೆಯಡಿ ಮಾಡಿರುವ ಸಾಧನೆಗಾಗಿ ದಾವಣಗೆರೆ ಮಹಾನಗರ ಪಾಲಿಕೆಗೆ ರಾಜ್ಯ ಮಟ್ಟದ ಪ್ರಶಂಸನಾ ಪ್ರಶಸ್ತಿಯನ್ನು ಆರೋಗ್ಯ ಶಿಕ್ಷಣ ಮತ್ತು ಕೌಶಲ ಇಲಾಖೆಯ ಸಚಿವ ಶರಣ್ ಪ್ರಕಾಶ್ ಪಾಟೀಲ್ ಪ್ರದಾನ ಮಾಡಿದರು. ಜಿಲ್ಲಾ ಕೌಶಲ ಅಭಿವೃದ್ಧಿ ಇಲಾಖೆ ಅಧಿಕಾರಿ ಏಕನಾಥ್, ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ, ಅಭಿಯಾನ ವ್ಯವಸ್ಥಾಪಕ ಡಾ. ಬಸವರಾಜ್ ಪ್ರಶಸ್ತಿ ಸ್ವೀಕರಿಸಿದರು.    

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net