ಕವನ ಸಂಕಲನಕ್ಕೆ ಅಡ್ವೈಸರ್ ಸಾಹಿತ್ಯ ಪ್ರಶಸ್ತಿ

dvg-G.R.-Revanasiddappa-award-04.jpg
Published on

ದಾವಣಗೆರೆ : ಚನ್ನಗಿರಿ ತಾಲೂಕು ಸಂತೇಬೆನ್ನೂರಿನ ಎಸ್ಜೆವಿಪಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಇಂಗ್ಲಿಷ್ ಉಪನ್ಯಾಸಕ ಜಿ.ಆರ್. ರೇವಣಸಿದ್ದಪ್ಪ ಅವರ ‘ಬಾಳನೌಕೆಗೆ ಬೆಳಕಿನ ದೀಪ’ ಕವನ ಸಂಕಲನಕ್ಕೆ 2022ನೇ ಸಾಲಿನ ‘ಅಡ್ವೈಸರ್ ಸಾಹಿತ್ಯ ಪ್ರಶಸ್ತಿ’ ಲಭಿಸಿದೆ.
 ಜಿ.ಆರ್. ರೇವಣಸಿದ್ದಪ್ಪ ಮೂಲತಃ ಹೊನ್ನಾಳಿ ತಾಲೂಕಿನ ತಿಮ್ಲಾಪುರ ಗ್ರಾಮದವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net